Pular para o conteúdo
Publicidade

ಫಿಲಿಪ್ಪಿ 4:6-9

SII25 Bíblia Siddi

6 ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ. 7 ತನ್ನಾ ತುಮಿ ಚಿಂತುನ್ ರಾಯ್ನಾಸಲ್ಯಾ ನಮನಿ ದೆವಾಚೆ ಶಾಂತ್ಪಾನ್ ತುಮ್ಚಿ ಮನಾ ಅನಿ ಕಾಳ್ಜಿ ಕ್ರಿಸ್ತ್ ಜೆಜು ವೈನಾ ರಾಕ್ತಾ.

8 ಆಕ್ರಿಕ್ ಭಾವಾನು ಅನಿ ಭೆನಿಯಾನು, ಖರೆ ಅನಿ ಪ್ರಾಮಾನಿಕತೆ ಹೊತ್ತೆ ಖಚ್ಚೆ ಹಾಯ್ ನಿತಿನ್ ಹೊತ್ತೆ ಖಚ್ಚೆ ಪವಿತ್ರ್ ಹೊತ್ತೆ, ಅನಿ ಪ್ರೆಮಾನ್ ಭರಲೆ ಸಗ್ಳ್ಯಾನಿ ಮಾನಿ ಸಾರ್ಕೆ ಖಚ್ಚೆ ಹಾಯ್ ತೆಚ್ಯಾ ವಿಶಯಾತುಚ್ ಚಿಂತುನ್ಗೆತ್ ರ್‍ಹಾವಾ. 9 ತುಮಿ ಮಾಜ್ಯಾಕ್ನಾ ಶಿಕಲ್ಲೆ , ಘೆಟಲ್ಲೆ ಆಯ್ಕಲ್ಲೆ, ಅನಿ ಡೊಳ್ಯಾನಿ ಬಗಟಲ್ಲೆ ಕರಾ ತನ್ನಾ ಶಾಂತ್ಪಾನ್ ದಿತಲೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

Em outras traduções

  1. IRVKAN Indian Revised Version (IRV) - Kannada - 2019

    6 4:6 ಮತ್ತಾ 6:25ಯಾವ ಸಂಬಂಧವಾಗಿಯೂ ಚಿಂತೆಮಾಡದೆ 4:6 ಜ್ಞಾ. 16:3ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. 7 4:7 ಎಫೆ 3:19ಆಗ ಎಲ್ಲಾ ಗ್ರಹಿಕೆಯನ್ನು ಮೀರುವ 4:7 ವ. 9, ಯೆಶಾ 26:3, ಕೊಲೊ 3:15, ಯೋಹಾ 14:27ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

    8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. 9 4:9 1 ಥೆಸ. 4:1ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು 4:9 ಫಿಲಿ. 3:17ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ 4:9 ಫಿಲಿ. 4:7, ರೋಮಾ. 15:33ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

  2. OKCV Kannada Contemporary Version

    6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. 7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.

    8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ. 9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Filipenses
Ver todos os capítulos de Filipenses