Pular para o conteúdo
Publicidade

ಗಾಲಾತ್ 3:6-9

SII25 Bíblia Siddi

6 ಅಬ್ರಾಹಾಮಾನ್ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್ ಅನಿ ತ್ಯಾ ವಿಶ್ವಾಸಾನುಚ್ ತೆಕಾ ನಿತಿವಂತ್ ಕರ್‍ಲ್ಯಾನ್. 7 ತಸೆ ಹೊವ್ನ್ ವಿಶ್ವಾಸಾನ್ ಹೊತ್ತಿ ಲೊಕಾಚ್ ಅಬ್ರಾಹಾಮಾಚಿ ಪೊರಾ ಮನ್ತಲೆ ತುಮ್ಕಾ ಗೊತ್ತ್ ರ್‍ಹಾವ್ಚೆ. 8 ಪವಿತ್ರ್ ಪುಸ್ತಕ್ ದೆವ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ವಿಶ್ವಾಸಾಚ್ಯಾ ವೈನಾ ನಿತಿವಂತ್ ಮನುನ್ ನಿರ್ನಯ್ ಕರ್‍ತಾ, ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಅಬ್ರಾಹಾಮಾಕ್ ಎಕ್ ಬರಿ ಖಬರ್ ಸಾಂಗ್ತಾ; "ತುಜ್ಯಾ ವೈನಾ ದೆವ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಆಶಿರ್ವಾದ್ ದಿತಾ". 9 ಹ್ಯಾ ಕಾರನಾಸಾಟ್ನಿ,ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ವಿಶ್ವಾಸ್ ಥವಲ್ಲ್ಯಾ ಅಬ್ರಾಹಾಮಾಚ್ಯಾ ವಾಂಗ್ಡಾ ಆಶಿರ್ವಾದ್ ಗಾವ್ತಾ.

Em outras traduções

  1. IRVKAN Indian Revised Version (IRV) - Kannada - 2019

    6 3:6 ಆದಿ 12:3; 18:18 ಅಬ್ರಹಾಮನು "ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು" ಎಂಬುದಾಗಿ ಬರೆದಿದೆಯಲ್ಲಾ. 7 ಆದ್ದರಿಂದ 3:7 ವ. 9ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.

    8 3:8 ರೋಮಾ. 3:30 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, 3:8 ಆದಿ 12:3; 18:18"ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ" ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.

  2. OKCV Kannada Contemporary Version

    6 ಈ ರೀತಿಯಾಗಿ, "ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು."3:6 ಆದಿ 15:6

    7 ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ. 8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, "ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,"3:8 ಆದಿ 12:3; 18:18; 22:18 ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು. 9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.