Pular para o conteúdo
Publicidade

ಗಾಲಾತ್ 5:1-6

SII25 Bíblia Siddi

ತುಮ್ಚೆ ಸ್ವತಂತ್ರ್ ರಾಕುನ್ ಥವಾ

1 ಕ್ರಿಸ್ತಾನ್ ಅಮ್ಕಾ ಸ್ವತಂತ್ರ್ ಕರಲ್ಲೆ ಹಾಯ್, ತಸೆ ರ್‍ಹಾತಾನಾ ಸ್ವತಂತ್ರ್ ಹೊವ್ನ್ ರ್‍ಹಾವಾ ಅನಿ ಪರ್ತುನ್ ತುಮ್ಕಾಚ್ ತುಮಿ ಗುಲಾಮ್ಗಿರಿಕ್ ದಿವ್ನಕಾಸಿ.

2 ಪಾವ್ಲು ಮನ್ತಲ್ಯಾ ಮಿಯಾ ತುಮಿ ಸುನ್ನತ್ ಕರುನ್ ಘೆವ್ಕ್ ತುಮ್ಕಾಚ್ ಸೊಡುನ್ ದಿಲ್ಯಾರ್, ಕ್ರಿಸ್ತಾಕ್ನಾ ಕಾಯ್ಬಿ ಫಾಯ್ದೊ ನಾ ಮನುನ್ ಹೊಲೆ ನ್ಹಯ್. 3 ಅನಿಎಗ್ದಾ ಹರ್ ಎಕ್ಲ್ಯಾಕ್ ಮಿಯಾ ಉಶಾರ್ಕಿ ದಿತಾ, ಸುನ್ನತ್ ಕರುನ್ ಘೆಟಲ್ಲೊ ಹರ್ ಎಕ್ಲೊ ಮಾನುಸ್, ಸಗ್ಳೊ ಖಾಯ್ದೆ ಪಾಳ್ತಲ್ಯಾ ಮುಲಾಜಾತ್ ರ್‍ಹಾತಾ. 4 ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಘೆವ್ಕ್ ಖಟ್ಪಟ್ತಲೆ ತುಮಿ, ತುಮ್ಕಾಚ್ ಕ್ರಿಸ್ತಾಕ್ನಾ ಧುರ್ ಕರುನ್ ಘೆತ್ಯಾಶಿ, ತುಮಿ ದೆವಾಚ್ಯಾ ಕುರ್ಪೆಚ್ಯಾ ಭಾಯ್ರ್ ಹಾಸಿ. 5 ಅಮಿ ತರ್ ಬರೊಸೊ ಥವ್ನ್ ಘೆವ್ನ್ ಹಾಂವ್, ದೆವ್ ಅಮ್ಕಾ ತೆಚ್ಯಾ ವಾಂಗ್ಡಾ ನಿತಿವಂತ್ ಕರ್‍ತಾ ಮನುನ್; ಅನಿ ತೆಚ್ಯಾಸಾಟ್ನಿಚ್ ಅಮ್ಚ್ಯಾ ವಿಶ್ವಾಸಾ ವೈನಾ ದೆವಾಚೆ ಕಾಮ್ ಕರ್‍ತಲ್ಯಾ ಆತ್ಮ್ಯಾಚ್ಯಾ ಬಳಾನ್ ಅಮಿ ವಾಟ್ ರಾಕುನ್ಗೆತ್ ಹಾಂವ್. 6 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.

Em outras traduções

  1. IRVKAN Indian Revised Version (IRV) - Kannada - 2019

    1 ಕ್ರಿಸ್ತನು ನಮ್ಮನ್ನು 5:1 ಗಲಾ. 2:4; 5:13ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, 5:1 ಅ. ಕೃ. 15:10ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

    2 ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, 5:2 ಅ. ಕೃ. 15:1; 1 ಕೊರಿ 7:18; ಗಲಾ. 5:3-11ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3 5:3 ರೋಮಾ. 2:25ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. 4 5:4 ಗಲಾ. 2:21; 3:10; ರೋಮಾ. 9:31,32ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. 5 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ 5:5 ರೋಮಾ. 8:23,25ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6 ಕ್ರಿಸ್ತ ಯೇಸುವಿನಲ್ಲಿರುವವರಿಗೆ 5:6 ಗಲಾ. 6:15; 1 ಕೊರಿ 7:19; ಕೊಲೊ 3:11; ಗಲಾ. 3:28ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ 5:6 ಎಫೆ 6:23; 1 ಥೆಸ. 1:3; ಯಾಕೋಬ 2:18,20,22ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.

  2. OKCV Kannada Contemporary Version

    1 ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.

    2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ. 3 ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ. 4 ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. 5 ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ. 6 ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.