Pular para o conteúdo
Publicidade

ಗಾಲಾತ್ 6:1-5

SII25 Bíblia Siddi

ಎಕಾಮೆಕಾಕ್ ಕಸ್ಟ್ ವಾಟುನ್ ಘೆವಾ

1 ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ. 2 ಎಕಾಮೆಕಾಚ್ಯಾ ಗರ್ಜೆತ್ ಮಜತ್ ಕರಾ, ಅನಿ ಅಶೆ ತುಮಿ ಕ್ರಿಸ್ತಾಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲ್ತ್ಯಾಸಿ. 3 ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಅಪ್ನಿ ಕಾಯ್ಬಿ ನ್ಹಯ್ ರ್‍ಹಾತಾನಾ, ಅಪ್ನಿ ಮೊಟೊ ಮನುನ್ ಚಿಂತಾ ಹೊಲ್ಯಾರ್ ತೊ ಅಪ್ನಾಕುಚ್ ಪಸ್ವುನ್ ಘೆತಾ. 4 ಸಗ್ಳ್ಯಾನಿ ತೆಂಚ್ಯಾ ತೆಂಚ್ಯಾ ಕಾಮಾಚಿ ಪರಿಕ್ಷಾ ಕರುನ್ ಬಗುಚೆ, ತನ್ನಾ ತೆನಿ ಅಪ್ನಾಚೆ ಮೊಟೆಪಾನ್ ಬೊಲುಕ್ ಹೊತಾ, ತೆ ಬಿ ಅನಿ ಎಕ್ಲ್ಯಾಚ್ಯಾ ವಾಂಗ್ಡಾ ಅಪ್ನಾಕುಚ್ ಸಮಾ ಕರುನ್ ಘೆಯ್ನಸ್ತಾನಾ. 5 ಕಶ್ಯಾಕ್ ಮಟ್ಲ್ಯಾರ್ ಹರ್ ಎಕ್ಲ್ಯಾನ್ಬಿ ಅಪ್ಲಿ ಜವಾಬ್ದಾರಿ ಅಪ್ನಿಚ್ ಉಕ್ಲುನ್ ಘೆವ್ಚೆ.

Em outras traduções

  1. IRVKAN Indian Revised Version (IRV) - Kannada - 2019

    1 ಸಹೋದರರೇ, 6:1 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ 6:1 ರೋಮಾ. 15:1ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ 6:2 ಧರ್ಮಶಾಸ್ತ್ರವನ್ನು, ಗಲಾ. 5:14ನೀತಿನಿಯಮಗಳನ್ನು ನೆರವೇರಿಸಿರಿ. 3 6:3 1 ಕೊರಿ 3:18ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 4 6:4 1 ಕೊರಿ 11:28, 2 ಕೊರಿ 13:5ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. 5 ಏಕೆಂದರೆ 6:5 ರೋಮಾ. 14:12ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.

  2. OKCV Kannada Contemporary Version

    1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. 2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ. 3 ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ. 4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ. 5 ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.