Pular para o conteúdo
Publicidade

ಜುವಾ 10:28,29

SII25 Bíblia Siddi

28 ಮಿಯಾ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ, ತೆನಿ ಕನ್ನಾಬಿ ಮರಿನ್ಯಾತ್. ಕೊನಾಚ್ಯಾನ್ಬಿ ತೆಂಕಾ ಮಾಜೆಕ್ನಾ ಕಾಡುನ್ ಘೆವ್ಕ್ ಅನಿ ಮಾಜ್ಯಾಕ್ನಾ ಧುರ್ ಕರುಕ್ ಹೊಯ್ನಾ. 29 ಜೆ ಕಾಯ್ ಮಾಜ್ಯಾ ಬಾಬಾನ್ ಮಾಕಾ ದಿಲ್ಯಾನಾಯ್ ತೆ ಸಗ್ಳ್ಯಾಚ್ಯಾನ್ಕಿ ಮೊಟೆ, ಮಾಜೊ ಬಾಬಾ ತೆಂಕಾ ರಾಕ್ತಾನಾ ಕೊನಾಕ್ಬಿ ತೆಂಕಾ ಧುರ್ ಕರುಕ್ ಹೊಯ್ನಾ.

Em outras traduções

  1. IRVKAN Indian Revised Version (IRV) - Kannada - 2019

    28 10:28 ಯೋಹಾ 5:24; 17:12:ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. 10:29 ಕೆಲವು ಪ್ರತಿಗಳಲ್ಲಿ, ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ದೊಡ್ಡವನಾಗಿದ್ದಾನೆ; ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.

  2. OKCV Kannada Contemporary Version

    28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.