Pular para o conteúdo
Publicidade

ಜುವಾ 15:1,4,5,7,16

SII25 Bíblia Siddi

ಜೆಜು ಎಕ್ ಖರಿ ದ್ರಾಕ್ಷಿಚಿ ಯೆಲ್

1 "ಮಿಯಾ ಖರಿ ದ್ರಾಕ್ಷಿಚಿ ಯೆಲ್, ಮಾಜೊ ಬಾಬಾ ದ್ರಾಕ್ಷಿಚ್ಯಾ ಮ್ಹಳ್ಯಾಚೊ ಮಾಲಿಕ್. 4 ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವಾ ಅನಿ ಮಿಯಾ ತುಮ್ಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ. ಖಲ್ಯಾಬಿ ಎಕ್ ಫಾಟ್ಯಾನ್ ಯೆಲಿಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ಫಳಾ ದಿವ್ಕ್ ಹೊಯ್ನಾ. ತಶೆಚ್ ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ತುಮಿ ಫಳ್ ದಿವ್ಕ್ ಹೊಯ್ನಾ".

5 "ಮಿಯಾ ದ್ರಾಕ್ಷಿಚಿ ಯೆಲ್ ತುಮಿ ತೆ ಫಾಟೆ. ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ಅನಿ ಮಿಯಾ ತ್ಯೆಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ತೊ ಜಾಸ್ತಿಚಿ ಫಳ್ ದಿತಾ, ತುಮ್ಚ್ಯಾ ವಾಂಗ್ಡಾ ಮಿಯಾ ನಸ್ತಾನಾ ತುಮಿ ಕಾಯ್ ಬಿ ಕರುಕ್ ಹೊಯ್ನಾ. 7 ತುಮಿ ಮಾಜ್ಯಾ ವಾಂಗ್ಡಾ ರ್‍ಹಾಲ್ಯಾರ್ ಅನಿ ಮಾಜ್ಯಾ ಗೊಸ್ಟಿಯಾ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತುಮಿ ತುಮ್ಕಾ ಕಾಯ್ ಪಾಜೆ ತೆ ಮಾಗಾ ತೆ ತುಮ್ಕಾ ಗಾವ್ತಾ.

16 ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.

Em outras traduções

  1. IRVKAN Indian Revised Version (IRV) - Kannada - 2019

    1 "ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 4 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 7 15:7 ಯೋಹಾ 8:31:ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

    16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

  2. OKCV Kannada Contemporary Version

    1 "ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು. 4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

    5 "ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.

    16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.