26 ದೆವಾಚ್ಯಾ ವಿಶಯಾತ್ಲೆ ಖರೆ ದಾಕ್ವುನ್ ದಿತಲೊ, ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಬಾಬಾಕ್ನಾ ಯೆತಾ. ಮಿಯಾ ತೆಕಾ ಬಾಬಾಕ್ನಾ ತುಮ್ಚೆಕ್ಡೆ ಧಾಡುನ್ ದಿತಾ. ಅನಿ ತೊ ಮಾಜೆ ವಿಶಯಾತ್ ಸಾಕ್ಷಿ ದಿತಾ. 27 ಅನಿ ತುಮಿಬಿ ಮಾಜ್ಯಾ ವಿಶಯಾತ್ ಸಾಕ್ಷಿ ಬೊಲ್ತ್ಯಾಶಿ ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ತುಮಿ ಮಾಜ್ಯಾ ವಾಂಗ್ಡಾ ಹೊತ್ತ್ಯಾಶಿ.
Publicidade
ಜುವಾ 15:26,27
SII25 Bíblia Siddi
Em outras traduções
- IRVKAN Indian Revised Version (IRV) - Kannada - 2019
26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ 15:26 ಯೋಹಾ 14:16, 17, 26:ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27 ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.
- OKCV Kannada Contemporary Version
26 "ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು. 27 ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.