Pular para o conteúdo
Publicidade

ಲುಕ್ 15:6,7

SII25 Bíblia Siddi

6 ಅನಿ ತೆಕಾ, ಘರಾಕ್ ಹಾನ್ತಾ, ತನ್ನಾ ಅಪ್ನಾಚ್ಯಾ ದೊಸ್ತಾಕ್ನಿ, ಅನಿ ಅಜು-ಬಾಜುಚ್ಯಾಕ್ನಿ ಬಲ್ವುನ್ ಮಾಕಾ ಲೈ ಕುಶಿ ಹೊವ್ಲಾ, ಕಶ್ಯಾಕ್ ಮಟ್ಲ್ಯಾರ್, ಚುಕುನ್ ಗೆಲ್ಲೆ ಮಾಜೆ ಬಕ್ರೆ, ಮಾಕಾ ಗಾವ್ಲೆ, ಯೆವಾ, ಅಮಿ ಗರ್‍ದಿ ಕರುವಾ! ಮನ್ತಾ.

7 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ನ್ಹವದಾರ್ ನ್ಹವ್ ಧರ್ಮಾನಿ ಚಲ್ತಲ್ಯಾ, ಅನಿ ಮನ್ ಬದ್ಲುಕ್ ತಯಾರ್ ನಸಲ್ಲ್ಯಾ ಲೊಕಾಂಚ್ಯಾನ್ಕಿ, ಮನ್ ಬದ್ಲುನ್ ಬರೊ ಹೊಲ್ಲ್ಯಾ ಎಕ್ ಪಾಪಿ ಮಾನ್ಸಾಸಾಟ್ನಿ ಸರ್‍ಗಾತ್ ಲೈ ಕುಶಿ ಹೊತಾ, ಮಟ್ಲ್ಯಾನ್.

Em outras traduções

  1. IRVKAN Indian Revised Version (IRV) - Kannada - 2019

    6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. 7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

  2. OKCV Kannada Contemporary Version

    6 ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’ 7 ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.