Pular para o conteúdo
Publicidade

ಮಾರ್ಕ್ 10:13-16

SII25 Bíblia Siddi

ಜೆಜು ಬಾರಿಕ್ ಪೊರಾಕ್ನಿ ಆಶಿರ್ವಾದ್ ದಿತಲೆ

13 ಥೊಡ್ಯಾನಿ ಜೆಜು ಅಪ್ನಾಚ್ಯಾ ಪೊರಾಂಚ್ಯಾ ವರ್‍ತಿ ಹಾತ್ ಥವ್ಕ್ ಮನುನ್ ತೆಂಚ್ಯಾ ಪೊರಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ, ಖರೆ ಶಿಸಾನಿ ತೆಂಕಾ ಅಡ್ವುಲ್ಯಾನಿ. 14 ಹೆ ಬಗುನ್ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವರ್‍ತಿ ರಾಗ್ ಹೊಲೊ ಅನಿ "ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ದೆವಾಚೆ ರಾಜ್ ಅಸ್ಲ್ಯಾಂಚೆಚ್," 15 ಖರೆಚ್ ಮಿಯಾ ತುಮ್ಕಾ ಸಾಂಗ್ತಾ "ಎಕ್ ಪೊರಾಂಚ್ಯಾ ಬಾಸೆನ್, ಬರ್‍ಯಾ ಮನಾನ್ ಜೆ ಕೊನ್ ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ ಕನ್ನಾಚ್ ದೆವಾಚ್ಯಾ ರಾಜಾತ್ ಜಾವ್ನ್ ಪಾವುಕ್ ಹೊಯ್ನಾ" ಮನುನ್ ಸಾಂಗ್ಲ್ಯಾನ್. 16 ಮಾನಾ ಜೆಜುನ್ ಪೊರಾಕ್ನಿ ಅಪ್ನಾಚ್ಯಾ ಹಾತಿನಿ ಯಾಂಗ್ ಮಾರುನ್ ಧರುನ್ ಅಪ್ಲೊ ಹಾತ್ ತೆಂಚ್ಯಾ ಟಕ್ಲ್ಯಾ ವರ್‍ತಿ ಥವ್ನ್ ತೆಂಕಾ ಆಶಿರ್ವಾದ್ ದಿಲ್ಯಾನ್.

ಮಾತೆವ್ 19:16-30; ಲುಕ್ 18:18-30

Em outras traduções

  1. IRVKAN Indian Revised Version (IRV) - Kannada - 2019

    13 ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, "ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ" ಎಂದು ಹೇಳಿದನು. 16 ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.

  2. OKCV Kannada Contemporary Version

    13 ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು. 14 ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ," ಎಂದರು. 16 ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.