23 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪುದಿನಾ, ಸಬ್ಜಾಚೊಪಾಲೊ, ಅನಿ ಜಿರೆ ಅಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚೊ ಸೈತ್ ಧಾ ತ್ಲೊ ಎಕ್ ವಾಟೊ ದೆವಾಕ್ ಮನುನ್ ದಿತ್ಯಾಶಿ, ಖರೆ ಶಾಸ್ತರಾನಿತ್ಲ್ಯಾ ಗರ್ಜೆಚಿ ಮಟ್ಲ್ಯಾರ್, ನ್ಯಾಯ್‍ನಿತ್, ದಯಾ, ಅನಿ ಪ್ರಾಮಾನಿಕ್‍ಪಾನಾಚ್ಯಾ ಶಿಕಾಪಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಿನ್ಯಾಶಿ. ಹ್ಯಾ ಶಾಸ್ತರಾಂಚ್ಯಾ ವಾಂಗ್ಡಾ ಹ್ಯಾ ಶಾಸ್ತರಾಂಚ್ಯಾ ತಕ್ ಚಲ್ತಲೆಬಿ ತುಮಿ ಶಿಕುಚೆ. 24 ವಾಟ್ ದಾಕ್ವುತಲ್ಯಾ ಕುಡ್ಡ್ಯಾನು! ತುಮ್ಚ್ಯಾ ಫಿತಲ್ಯಾ ಪಾನಿಯಾನಿತ್ಲೆ ಬಾರಿಕ್ ಮಾಸುಕ್ ಸೈತ್ ತುಮಿ ಗಾಳುನ್ ಕಾಡ್ತ್ಯಾಸಿ ಖರೆ ಒಂಟೆಚೆ-ಒಂಟೆಚ್ ತುಮಿ ಗಿಳ್ತ್ಯಾಶಿ!
Publicidade
ಮಾತೆವ್ 23:23,24
SII25 Bíblia Siddi
Em outras traduções
- IRVKAN Indian Revised Version (IRV) - Kannada - 2019
23 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು. 24 ಕುರುಡ ಮಾರ್ಗದರ್ಶಿಗಳೇ, ನೀವು 23:24 ಗುಂಗರೆಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.
- OKCV Kannada Contemporary Version
23 "ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು. 24 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.