Pular para o conteúdo
Publicidade

ಮಾತೆವ್ 5:29,30

SII25 Bíblia Siddi

29 ತುಜೊ ಉಜ್ವ್ಯಾ ಬಾಜುಚೊ ಡೊಳೊ ತುಕಾ ಪಾಪ್ ಕರುಕ್ ಕಾರನ್ ಹೊತಾ ಜಾಲ್ಯಾರ್, ತೊ ಮೆಟ್ಟುನ್ ಕಾಡ್ ಅನಿ ಧುರ್ ಟಾಕ್. ತುಜೆ ಸಗ್ಳೆ ಆಂಗ್ ನರ್‍ಕಾತ್ ನ್ಹೆವ್ನ್ ಟಾಕ್ತಲ್ಯಾಚ್ಯಾನ್ಕಿ ತುಜ್ಯಾ ಆಂಗಾಚೊ ಖಲೊಬಿ ಎಕ್ ಭಾಗ್ ನಸ್ತಾನಾ ರ್‍ಹಾತಲೆ ತುಕಾ ಕವ್ಡೆಕಿ ಬರೆ. 30 ತುಜೊ ಉಜ್ವೊ ಹಾತ್ ತುಕಾ ಪಾಪ್ ಕರುಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡ್ ಅನಿ ಧುರ್ ನ್ಹೆವ್ನ್ ಟಾಕ್. ತುಜೆ ಸಗ್ಳೆ ಆಂಗ್ ನರ್‍ಕಾತ್ ನ್ಹೆವ್ನ್ ಟಾಕ್ತಲ್ಯಾಚ್ಯಾನ್ಕಿ ತುಜೊ ಎಕ್ ಹಾತ್ ನಸ್ತಾನಾ ರ್‍ಹಾತಲೆ ತುಕಾ ಕವ್ಡೆಕಿ ಬರೆ.

ಮಾತೆವ್ 19:9; ಮಾರ್ಕ್ 10:11-12; ಲುಕ್ 16:18

Em outras traduções

  1. IRVKAN Indian Revised Version (IRV) - Kannada - 2019

    29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. 30 5:30 ಮತ್ತಾ 18:8; ಮಾರ್ಕ 9:43ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.

  2. OKCV Kannada Contemporary Version

    29 ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. 30 ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.