Pular para o conteúdo
Publicidade

ರೊಮ್‍ಕಾರಾ 12:1-3

SII25 Bíblia Siddi

ದೆವಾಚ್ಯಾ ಸೆವೆತ್ ಜಿವನ್

1 ತರ್ ಮಾಜ್ಯಾ ಭಾವಾನು ಅನಿ ಭೆನಿಯಾನು, ದೆವಾನ್ ಅಮ್ಚೆ ವರ್‍ತಿ ದಾಕ್ವಲ್ಲ್ಯಾ ಮೊಟ್ಯಾ ದಯೆಚ್ಯಾ ವೈನಾ ಮಿಯಾ ತುಮ್ಚೆಕ್ಡೆ ಮಾಗ್ತಾ: ತೆಕಾ ಮಾನ್ತಾ ತಸ್ಲೆ ಎಕ್ ಪವಿತ್ರ್ ಅನಿ ಝಿತ್ತೆ ಬಲಿದಾನ್ ಕರುನ್ ತುಮ್ಕಾಚ್ ತುಮಿ ದೆವಾಕ್ ಭೆಟ್ವುನ್ ದಿವಾ, ತುಮಿ ಬೆಟ್ವುತಲಿ ಖರಿ ಬಲಿ ಹಿಚ್ ಹೊಂವ್ದಿತ್. 2 ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

3 ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.

Em outras traduções

  1. IRVKAN Indian Revised Version (IRV) - Kannada - 2019

    1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, 12:1 ರೋಮಾ. 6:13,16,19; 1 ಕೊರಿ 6:20ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ 12:1 ಪವಿತ್ರವಾಗಿಯೂಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 2 12:2 1 ಪೇತ್ರ 1:14; 1 ಯೋಹಾ 2:15ಇಹಲೋಕದ ನಡವಳಿಕೆಯನ್ನು ಅನುಸರಿಸದೆ 12:2 ತೀತ 3:5; ಎಫೆ 4:23; ಕೊಲೊ 3:10ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ 12:2 1 ಥೆಸ. 4:3ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

    3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ 12:3 ರೋಮಾ. 11:20; 12:16ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ 12:3 1 ಕೊರಿ 7:17; ಎಫೆ 4:7ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

  2. OKCV Kannada Contemporary Version

    1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. 2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.

    3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.