Pular para o conteúdo
Publicidade

ರೊಮ್‍ಕಾರಾ 15:8-13

SII25 Bíblia Siddi

8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್. 9 ಅನಿ ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತಿ ಲೊಕಾ ಅಪ್ನಾಕ್ ದೆವಾನ್ ದಾಕ್ವಲ್ಲ್ಯಾ ದಯೆಚ್ಯಾಸಾಟಿ ದೆವಾಕ್ ಮಹಿಮಾ ದಿತ್ಯಾತ್; ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್;

ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ತುಕಾ ಸ್ತುತಿಚಿ ಗಿತಾ ಗಾವ್ತಾ.

10 ಅನಿ ಪರ್ತುನ್ ತೆ ಮನ್ತಾ,

"ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ಖುಶಿ ಹೊವಾ!"

11 ಅನಿ, ಅನಿಪರ್ತುನ್,

"ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ತೆಚಿ ಸ್ತುತಿ ಕರಾ!

ಅನಿ ಸಗ್ಳ್ಯಾ ಲೊಕಾನು ಸ್ತುತಿ ಕರಾ" ಮನ್ತಾ.

12 ಅನಿ ಪರ್ತುನ್, ಇಸಾಯಿಯಾ ಪ್ರವಾದಿ ಮನ್ತಾ;

ಜೆಸ್ಸೆಚ್ಯಾ ಘರಾನ್ಯಾತ್ಲೊ ಎಕ್ಲೊ ದಿಸ್ತಾ "ತೊ ಸಗ್ಳ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ರಾಜ್ ಚಾಲ್ವುತಾ,

ಅನಿ ತಿ ಲೊಕಾ ಅಪ್ನಾಚೊ, ಬರೊಸೊ ತೆಚೆ ವರ್‍ತಿ ಥವ್ತ್ಯಾತ್"

13 ದೆವುಚ್ ಬರೊಶ್ಯಾಚೊ ಮುಳ್, ತುಮಿ ತೆಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ತುಮ್ಕಾ ತೊ ಪುರಾ ಸಂತೊಸಾನ್ ಅನಿ ಸಮಾದಾನಾನ್ ಭರುಂದಿತ್, ಅಶೆ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ತುಮ್ಚೊ ಬರೊಸೊ ವಾಡುನ್ಗೆತ್ ಜಾಂವ್ದಿತ್.

Em outras traduções

  1. IRVKAN Indian Revised Version (IRV) - Kannada - 2019

    8 ಯಾಕೆಂದರೆ 15:8 ಮತ್ತಾ 15:24, ಯೋಹಾ 1:11, ಅ. ಕೃ. 3:26ಕ್ರಿಸ್ತನು ಪೂರ್ವಿಕರಿಗೆ ಉಂಟಾದ 15:8 ರೋಮಾ. 4:16, 2 ಕೊರಿ 1:20ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ, 9 15:9 ರೋಮಾ. 3:29ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, 15:9 2 ಸಮು 22:50, ಕೀರ್ತ 18:49"ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು" ಎಂದೂ, 10 ಇನ್ನೊಮ್ಮೆ, 15:10 ಧರ್ಮೋ 32:43"ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ" ಎಂದೂ, 11 ಮತ್ತೊಮ್ಮೆ, 15:11 ಕೀರ್ತ 117:1"ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ" ಎಂದೂ ಬರೆದದೆ. 12 15:12 ಯೆಶಾ 11:10ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, 15:12 ಯೆಶಾ 11:1, ಪ್ರಕ 5:5, 22:16"ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. 15:12 ಮತ್ತಾ 12:21ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು." 13 ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ 15:13 ರೋಮಾ. 5:1-2, 14:17ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

  2. OKCV Kannada Contemporary Version

    8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು. 9 ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು:

    "ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು,

    ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು."15:9 2 ಸಮು 22:50; ಕೀರ್ತನೆ 18:49

    10 ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ:

    "ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ."15:10 ಧರ್ಮೋ 32:43

    11 ಇನ್ನೊಂದು ಕಡೆಯಲ್ಲಿ,

    "ಯೆಹೂದ್ಯರಲ್ಲದವರೇ ಕರ್ತನನ್ನು ಸ್ತುತಿಸಿರಿ.

    ಸಮಸ್ತ ಜನರೇ ಕರ್ತನಿಗೆ ಸ್ತೋತ್ರಮಾಡಿರಿ."15:11 ಕೀರ್ತನೆ 117:1

    12 ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ:

    "ಇಷಯನ ವಂಶದಿಂದ ಬೇರು ಒಂದು ಚಿಗುರುವುದು,

    ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು.

    ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು."15:12 ಯೆಶಾಯ 11:10

    13 ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.