Pular para o conteúdo
Publicidade

ರೊಮ್‍ಕಾರಾ 6:9-11

SII25 Bíblia Siddi

9 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ಅನಿ ತೊ ಕನ್ನಾಚ್ ಮರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ಅನಿ ಫಿಡೆ ಮರ್‍ನಾಕ್ ಕನ್ನಾಚ್ ತೆಚೆ ವರ್‍ತಿ ಅದಿಕಾರ್ ಚಾಲ್ವುಕ್ ಹೊಯ್ನಾ. 10 ಅಶೆ ತೊ ಎಗ್ದಾಚ್ ಮರ್ಲೊ ತೆಚೆಸಾಟ್ನಿ ಪಾಪಾಕ್ ತೆಚೆ ವರ್‍ತಿ ಕಸ್ಲೊಬಿ ಅದಿಕಾರ್ ನಾ, ಅತ್ತಾ ತೊ ದೆವಾಚ್ಯಾ ವಾಂಗ್ಡಾ ಜಿವನ್ ಕರ್‍ತಾ. 11 ತಸೆಚ್ ತುಮಿ ತುಮ್ಚ್ಯಾ ವಾಟ್ಯಾಕ್ ಪಾಪಾಕ್ ಮರ್ಲ್ಯಾಶಿ, ಖರೆ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಚಿಂತಾ.

Em outras traduções

  1. IRVKAN Indian Revised Version (IRV) - Kannada - 2019

    9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ 6:9 ಅ. ಕೃ. 13:34; ಪ್ರಕ 1:18ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. 10 6:10 ಇಬ್ರಿ. 7:27ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, 11 ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ 6:11 ರೋಮಾ. 6:2ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.

  2. OKCV Kannada Contemporary Version

    9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ. 10 ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.

    11 ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.