Pular para o conteúdo
Publicidade

ರೊಮ್‍ಕಾರಾ 8:33,34

SII25 Bíblia Siddi

33 ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್‍ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್! 34 ಅಶೆ ಹೊಲ್ಯಾರ್ ತೆನಿ ಚುಕಿದಾರ್ ಮನುನ್ ಸಾಂಗ್ತಲೊ ಕೊನ್ ತೊ? ಕ್ರಿಸ್ತ್ ಜೆಜು ಮರ್‍ಲೊ, ತೊ ಝಿತ್ತೊ ಹೊಲಾ, ಅನಿ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲಾ ಅನಿ ಅಮ್ಚ್ಯಾಸಾಟ್ನಿ ದೆವಾಕ್ಡೆ ಮಾಗುಲಾ!

Em outras traduções

  1. IRVKAN Indian Revised Version (IRV) - Kannada - 2019

    33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? 8:33 ಯೆಶಾ 50:8,9ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು 8:34 ಇಬ್ರಿ. 7:5; 1 ಯೋಹಾ 2:1ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

  2. OKCV Kannada Contemporary Version

    33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. 34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.