Pular para o conteúdo
Publicidade

ಜಾಕೊಬ್ 3:5,6,17

SII25 Bíblia Siddi

5 ತಸೆಚ್ ಜಿಬಿಲ್‌ಬಿ ಬಾರಿಕ್ ರ್‍ಹಾತಾ, ಖರೆ ಮೊಟೆ ಮೊಟೆ ಬಡಾಯ್ ಬೊಲ್ತಾ.

ಚಿಂತುನ್ ಬಗಾ, ಎಕ್ ಬಾರಿಕ್ ಅಗಿಚಿ ಕಿಟ್ಟ್ ಸಗ್ಳಿ ಡಂಗಳ್ ಜಳಿ ಸರ್ಕೆ ಕರ್ತಾ. 6 ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ.

17 ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್‍ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ.

Em outras traduções

  1. IRVKAN Indian Revised Version (IRV) - Kannada - 2019

    5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ 3:5 ಕೀರ್ತ 12:3,4; 73:8,9 ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 6 3:6 ಕೀರ್ತ 120:2-4; ಜ್ಞಾ. 16:27:ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. 3:6 ಮತ್ತಾ 15:18:ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.

    17 ಆದರೆ 3:17 1 ಕೊರಿ 2:6,7:ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ 3:17 ಇಬ್ರಿ. 12:11:ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, 3:17 ಲೂಕ 6:36:ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, 3:17 ರೋಮಾ. 12:9:ಪ್ರಾಮಾಣಿಕವಾದ್ದದು ಆಗಿದೆ.

  2. OKCV Kannada Contemporary Version

    5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ. 6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.

    17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.