Pular para o conteúdo
Publicidade

ತಿತಾಕ್ 1:5-9

SII25 Bíblia Siddi

ಕ್ರೆತ್ ಮನ್ತಲ್ಯಾ ಜಾಗ್ಯಾರ್ ತಿತಾಚೆ ಕಾಮ್

5 ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ: 6 "ಎಕ್ ವಡಿಲ್ ಚುಕೆತ್ ನಸಲ್ಲೊ ರ್‍ಹಾವ್ಚೊ; ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ," ತೆಚಿ ಪೊರಾ ದೆವಾಕ್ ವಿಶ್ವಾಸಾನ್ ರ್‍ಹಾವ್ಚಿ, ಅನಿ ಗೊಸ್ಟ್ ಮಾನಿನಸಲ್ಲಿ ಪೊರಾ ಮನ್ವುನ್ ಘೆವ್ನ್ ಕಟೊರ್ ಸ್ವಬಾವಾಚೆ ಹೊವ್ನ್ ರ್‍ಹಾವ್ಚೆ ನ್ಹಯ್. 7 ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್ ದೆವಾಚ್ಯಾ ಕಾಮಾಚ್ಯಾ ವಿಶಯಾತ್ ಜವಾಬ್ದಾರಿ ಘೆಟಲ್ಲೊ ರ್‍ಹಾತಾ, ತಸೆ ಹೊವ್ನ್ ತೊ ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೊ ಚಿರ್ಡುನ್ ಬೊಲ್ತಲೊ ನಾ ಹೊಲ್ಯಾರ್ ಎಗ್ದಮ್ ರಾಗ್‍ ಕರುನ್ ಘೆತಲೊ, ನಾ ಹೊಲ್ಯಾರ್ ಎಕ್ ಫಿದೊಡೊ ನಾ ಹೊಲ್ಯಾರ್ ಮಂಡ್ ನಾ ಹೊಲ್ಯಾರ್ ಪೈಶಾಂಚಿ ಅಶಾ ಹೊತ್ತೊ ರ್‍ಹಾವ್ಚೊ ನ್ಹಯ್. 8 ತೊ ಮಾನುಸ್ ಘರಾಕ್ ಯೆಲ್ಲ್ಯಾ ಲೊಕಾಕ್ನಿ ಬರೆ ಕರುನ್ ಬಗ್ತಲೊ ಅನಿ ಜೆ ಕಾಯ್ ಬರೆ ಹಾಯ್ ತೆಚೊ ಪ್ರೆಮ್ ಕರ್‍ತಲೊ ರ್‍ಹಾವ್ಚೊ. ತೊ ಅಪ್ನಿಚ್ ಅಪ್ನಾಕ್ ಸಂಬಾಳ್ತಲೊ, ಬುದ್ದ್ ಹೊತ್ತೊ, ಪವಿತ್ರ್ ಅನಿ ಶಿಸ್ತಿನ್ ರ್‍ಹಾತಲೊ ರ್‍ಹಾವ್ಚೊ. 9 ಅನಿ ತೊ ತ್ಯಾ ಬರೊಸ್ಯಾಕ್ ಯೊಗ್ಯ್ ಅಸಲ್ಲ್ಯಾ ಬರ್‍ಯಾ ಖಬ್ರೆಕ್ ಘಟ್ಟ್ ಧರುನ್ ಘೆವ್ನ್ ರ್‍ಹಾವ್ಚೆ ಮನ್ತಲ್ಯಾ ವಿಶಯಾತ್‍ ಶಿಕ್ವುನ್ ಹೊಲಾ. ಹೆಜ್ಯಾಸಾಟಿ ತೊ ಲೊಕಾಕ್ನಿ ಖರೆಪಾನ್ ಸಿಕ್ವುನ್ಗೆತ್ ತೆಂಕಾ ಉಮ್ಮೆದ್ ಭರಿ ಸಾರ್ಕೆ ಕರುಚೆ, ಕೊನ್ ವಿರೊದ್ ಹೊವ್ನ್ ರ್‍ಹಾತಾ ನ್ಹಯ್, ತೆಂಕಾ ಜೊರ್ ಕರ್‍ತಲೊ ಹೊವ್ನ್ ರ್‍ಹಾವ್ಚೊ.

Em outras traduções

  1. IRVKAN Indian Revised Version (IRV) - Kannada - 2019

    5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. 6 1:6 1 ತಿಮೊ. 3:1-4ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. 7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, 1:7 1 ತಿಮೊ. 3:8; 1 ಪೇತ್ರ 5:2ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, 1:8 1 ಕೊರಿ 9:25ಜಿತೇಂದ್ರಿಯನೂ ಆಗಿದ್ದು, 9 ತಾನು 1:9 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ 1:9 2 ಥೆಸ. 2:13-15ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

  2. OKCV Kannada Contemporary Version

    5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. 6 ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು. 7 ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು. 8 ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು. 9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Tito
Ver todos os capítulos de Tito